Saturday, December 9, 2023

Latest Posts

ಮುರುಘಾ ಶರಣರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ತೀವ್ರ ನಿರಾಸೆಯಾಗಿದೆ.
ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.
ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!