Thursday, September 29, 2022

Latest Posts

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!