ಮುರುಗೇಶ ನಿರಾಣಿ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಬಾಗಲಕೋಟೆ :

ಜಿಲ್ಲೆಯ ಬೀಳಗಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಮುರುಗೇಶ ನಿರಾಣಿ ನಾಮಪತ್ರ ಸಲ್ಲಿಸಿದರು.

ಬೀಳಗಿ ತಹಶೀಲ್ದಾರ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!