ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುರುಘಾ ಶ್ರೀ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.1ರಂದು ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಮುರುಘಾ ಶ್ರೀ ವಿರುದ್ಧ ಎರಡನೇ ಪೋಕ್ಸೋ ಕೇಸ್ ಈ ಕುರಿತು ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಡಿ.1 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.