Monday, September 26, 2022

Latest Posts

ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ನ್ಯಾಯಾಲಯ ಮತ್ತೆ ಮುಂದೂಡಿದೆ.
ಮುರುಘಾಶ್ರೀ ಅವರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ಜಾಮೀನು ಅರ್ಜಿ ವಿಚಾರಣೆಯನ್ನು ಕೂಡ ನಾಳೆಗೆ ಮುಂದೂಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!