ಸಾಮಾಗ್ರಿಗಳು
ಮಶ್ರೂಮ್
ಈರುಳ್ಳಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಟೊಮ್ಯಾಟೊ
ಖಾರದಪುಡಿ
ಸಾಂಬಾರ್ ಪುಡಿ
ಅರಿಶಿಣ
ಗರಂ ಮಸಾಲಾ
ಕೊತ್ತಂಬರಿ
ಎಣ್ಣೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಹಾಕಿ
ನಂತರ ಈರುಳ್ಳಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಮಶ್ರೂಮ್ ಹಾಕಿ ಬಾಡಿಸಿ
ನಂತರ ಟೊಮ್ಯಾಟೊ ಹಾಕಿ
ನಂತರ ಖಾರದಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ ಹಾಕಿ
ನಂತರ ಕೊತ್ತಂಬರಿ ಹಾಕಿ
ಸಣ್ಣ ಉರಿಯಲ್ಲಿ ಎಣ್ಣೆ ಬಿಡುವವರೆಗೂ ಬಾಡಿಸಿದರೆ ಮಶ್ರೂಮ್ ಸೆಮಿಗ್ರೇವಿ ರೆಡಿ