ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನವೆಂಬರ್‌ನಲ್ಲಿ ವಿವಾಹ ನಡೆಯಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದರೂ, ಈ ಬಗ್ಗೆ ಇಬ್ಬರ ಕುಟುಂಬಗಳಿಂದಲೂ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಹೀಗಾಗಿ ಈ ಸುದ್ದಿ ಸದ್ಯಕ್ಕೆ ಊಹಾಪೋಹಗಳ ಮಟ್ಟದಲ್ಲೇ ಉಳಿದಿದ್ದು, ಅಭಿಮಾನಿಗಳ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವದಂತಿಗೆ ವೇಗ ತಂದಿದ್ದು ಏನು? … Continue reading ಸಂಗೀತದ ಸ್ಟಾರ್, IPL ಕ್ವೀನ್ ಒಂದಾಗ್ತಾರಾ? ಅನಿರುದ್ಧ್-ಕಾವ್ಯಾ ಮದುವೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ
Copy and paste this URL into your WordPress site to embed
Copy and paste this code into your site to embed