‘ಕೆಡಿ’ ತಂದ ಸಂಕಷ್ಟ: ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಬೋರ್ಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡು ಸದ್ಯ ದೇಶದಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ನಟಿ-ನೃತ್ಯಗಾರ್ತಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಲಾಗಿದೆ. ಈ ಹಾಡಿನಲ್ಲಿ ಸಂಜಯ್ ದತ್ ಕೂಡ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಅಶ್ಲೀಲವಾಗಿದ್ದು, ಇಸ್ಲಾಮಿಕ್ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂಬ ಆರೋಪದ ಮೇಲೆ ಅಲಿಘರ್‌ನ ಮುಸ್ಲಿಂ ಧಾರ್ಮಿಕ ಸಂಸ್ಥೆಯೊಂದು ಫತ್ವಾ ಪ್ರಕಟಿಸಿದೆ. ಹಾಡಿನ ವಿರುದ್ಧ ಜನರಿಂದ ನಿರಂತರ … Continue reading ‘ಕೆಡಿ’ ತಂದ ಸಂಕಷ್ಟ: ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಬೋರ್ಡ್