ಮುಸಲ್ಮಾನರಿಗೆ ರಾಜ್ಯ ಸರ್ಕಾರದಿಂದ ರಂಜಾನ್ ಗೆ ಭರ್ಜರಿ ಗಿಫ್ಟ್ ಸಿಕ್ಕಿದೆ: ರಾಜ್ಯಸಭಾ ಸದಸ್ಯ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ. ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸಲ್ಮಾನರಿಗೆ ಕೊಟ್ಟ ಅನುದಾನ ನೋಡಿದ್ರೆ, ಇದು ಮುಸಲ್ಮಾನರ ಸರ್ಕಾರ ಅನ್ನೋದನ್ನ ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!