ನನ್ನ ಘನತೆಗೆ ಧಕ್ಕೆ ತಂದಿದ್ದಾರೆ: ‘KD’ ಚಿತ್ರತಂಡದ ವಿರುದ್ಧ ಬಾಲಿವುಡ್ ಬೆಡಗಿ ಫುಲ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧ್ರುವ ಸರ್ಜಾ ನಟನೆಯ, ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಇತ್ತೀಚೆಗೆ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಹಾಡಿನ ಅಶ್ಲೀಲ ಸಾಹಿತ್ಯದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ಅವತರಣಿಕೆಯನ್ನು ಡಿಲೀಟ್ ಮಾಡಲಾಗಿತ್ತು. ಇದೀಗ ಈ ಕುರಿತು ನಟಿ ನೋರಾ ಫತೇಹಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಚಿತ್ರತಂಡದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. “ನಾನು ಈ ಹಾಡನ್ನು ಮೂರು ವರ್ಷಗಳ ಹಿಂದೆ ಕನ್ನಡದಲ್ಲಿ ಚಿತ್ರೀಕರಿಸಿದ್ದೆ. ನನಗೆ … Continue reading ನನ್ನ ಘನತೆಗೆ ಧಕ್ಕೆ ತಂದಿದ್ದಾರೆ: ‘KD’ ಚಿತ್ರತಂಡದ ವಿರುದ್ಧ ಬಾಲಿವುಡ್ ಬೆಡಗಿ ಫುಲ್ ಗರಂ