“ನನ್ನ ಕರ್ತವ್ಯವನ್ನು ಮಾಡಿದ್ದೇನೆ, ನೀವೆಲ್ಲರೂ ನಿಮ್ಮ ಹಕ್ಕನ್ನು ಚಲಾಯಿಸಿ”: ಮಿಥುನ್ ಚಕ್ರವರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಅವರು ಶನಿವಾರ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನದಲ್ಲಿ ಮತ ಚಲಾಯಿಸಿದರು.

ಅವರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮಿಥುನ್ ಚಕ್ರವರ್ತಿ ಮತ ಚಲಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಬಿಜೆಪಿ ಕಾರ್ಯಕರ್ತ, ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಇದೀಗ ನಿಮ್ಮ ಸರದಿ ನೀವೆಲ್ಲರೂ ನಿಮ್ಮ ಹಕ್ಕನ್ನು ಚಲಾಯಿಸಿ” ಎಂದು ಕೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!