ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ಮಡಿಕೇರಿ: ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರು ಹಾಗೂ ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳಬೇಕಿದೆ. ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಬೇಕು, ರೈತರಿಗೆ ಅನ್ನ … Continue reading ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್