ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಇಂದು ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ನಂತರ ಬಂದಿದ್ದ ಜನರನ್ನುದ್ದೇಶಿಸಿ ಮಾತನಾಡುತ್ತಾ ಭಾವುಕರಾಗಿದ್ದಾರೆ. ಇಂದು ನನ್ನ ಮನಸ್ಸು ತುಂಬಿ ಬಂದಿದೆ, ನನಗಾಗುತ್ತಿರುವ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಕಷ್ಟ. ಶ್ರೀ ಕಾಲ ಭೈರವ ದೇವಾಲಯದಲ್ಲಿ ದರುಶನ ಮತ್ತು ಪೂಜೆಯನ್ನು ಕಣ್ತುಂಬಿಕೊಂಡಿದ್ದು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಯಲ್ಲಿ ಉಪಸ್ಥಿತರಿರುವುದು, ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆಯುವುದು, ಆಧ್ಯಾತ್ಮಿಕ ಎತ್ತರವನ್ನು ತಲುಪಿದ ಸಂತರ ಸಹವಾಸವನ್ನು ಸ್ವೀಕರಿಸುವುದು … Continue reading ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ