ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಕಸಿತ ಮತ್ತು ಬಲಿಷ್ಠ ಭಾರತಕ್ಕಾಗಿ ನನ್ನ ಮತ, ನಾನು ನರೇಂದ್ರ ಮೋದಿ ಅವರಿಗೆ ಮತ ಚಲಾಯಿಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದರು.
ಪಶ್ಚಿಮ ಬಂಗಾಳದ ನಂದಿಗ್ರಾಮ್ ಮತಗಟ್ಟೆಯಲ್ಲಿ ಮತ ಚಲಾಯಿಸಿ ಪ್ರತಿಯೊಬ್ಬರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಬೇಕು. ವಿಕಸಿತ, ಬಲಿಷ್ಠ ಭಾರತಕ್ಕಾಗಿ ನನ್ನ ಮತವನ್ನು ಮೋದಿಯವರಿಗೆ ಹಾಕಿದ್ದೇನೆ ಎಂದು ಹೇಳಿದ್ದಾರೆ.