ಮೈಸೂರು ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇದೇ ಮೊದಲ ಬಾರಿಗೆ ಇಸಿಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026ರ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಆನೆಗಳಿಗೆ ಇಸಿಜಿ ಮಾಡಿಸಲಾಗುತ್ತಿದೆ. ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನೂ ಮಾಡಲಾಗಿದೆ. 20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. … Continue reading ಮೈಸೂರು ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇದೇ ಮೊದಲ ಬಾರಿಗೆ ಇಸಿಜಿ