ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಹಂಸಲೇಖರಿಂದ ನಾಳೆ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ನಾಳೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಹಂಸಲೇಖ ಅವರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ವಿಶ್ವ ವಿಖ್ಯಾತ ದಸರಾಗೆ ಮೈಸೂರು ಜಿಲ್ಲಾಡಳಿತ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!