Tuesday, June 28, 2022

Latest Posts

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನಾಲ್ವರು ಪೊಲೀಸರ ವಶಕ್ಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮೈಸೂರಿನ ವಿದ್ಯಾರ್ಥಿನಿ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇವರೆಲ್ಲರೂ ತಮಿಳುನಾಡು ಹಾಗೂ ಕೇರಳ ಮೂಲದವರಾಗಿದ್ದಾರೆ. ರೇಪ್ ನಡೆದ ಸಂದರ್ಭದಲ್ಲಿ ಆರೋಪಿಗಳು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿದ್ದು, ರೇಪ್ ನಡೆದ ಸ್ಥಳದಲ್ಲಿ ಇವರ ಮೊಬೈಲ್ ನೆಟ್‌ವರ್ಕ್ ಟ್ರಾಪ್ ಆಗಿದೆ.
ಇವರೂ ವಿದ್ಯಾರ್ಥಿಗಳಾಗಿದ್ದು, ಅಂದು ನಡೆದ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಪೊಲೀಸರ ತೀವ್ರ ಶೋಧದ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇವರೆಲ್ಲರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಲವಾದ ಸಾಕ್ಷ್ಯಾಧಾರಗಳಿರುವುದರಿಂದ ಮುಂದುವರಿಯಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss