ಮೈಸೂರಿನಲ್ಲಿ ಕೆ.ಎಲ್. ರಾಹುಲ್: ಚಾಮುಂಡಿ ತಾಯಿ ದರುಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿ ದರುಶನ ಪಡೆದಿದ್ದಾರೆ.

Athiya-kl Rahul:केएल राहुल और अथिया का वेडिंग आउटफिट हुआ फाइनल! जानिए कब  शादी के बंधन में बंधेगा कपल - Kl Rahul Athiya Shetty Wedding Couple Final  Their Outfits And Date Check Latestಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಬ್ರೇಕ್ ಪಡೆದಿರುವ ರಾಹುಲ್ ತಮ್ಮ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಆಥೀಯಾ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!