ಯಾವುದೇ ಕಾರಣಕ್ಕೂ ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕ ಮುಚ್ಚುವುದಿಲ್ಲ: ರಾಜ್ಯ ಸರ್ಕಾರ ಸ್ಪಷ್ಟ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್ ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ರೇಷ್ಮೆ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಶಾಸಕ ಟಿ.ಎಸ್. ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲ ಅಧಿಕಾರಿಗಳು ರೇಷ್ಮೆ ಸೀರೆ ಉತ್ಪಾದನಾ ಘಟಕದ ಬಗ್ಗೆ ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ, ರೇಷ್ಮೆ ಘಟಕದ ಜಾಗವನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡಿದ್ದರು. ತಪ್ಪನ್ನು ಸರಿಪಡಿಸಲಾಗಿದ್ದು, ಘಟಕ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು. ಈ ಘಟಕದಲ್ಲಿ ದಿನವೊಂದಕ್ಕೆ … Continue reading ಯಾವುದೇ ಕಾರಣಕ್ಕೂ ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕ ಮುಚ್ಚುವುದಿಲ್ಲ: ರಾಜ್ಯ ಸರ್ಕಾರ ಸ್ಪಷ್ಟ ಭರವಸೆ