March 24, 2026
Tuesday, March 24, 2026
spot_img

ಮಹಾರಾಷ್ಟ್ರ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ.

ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !