ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ನಿಗೂಢ ಸ್ಫೋಟ: ಆತಂಕದಲ್ಲಿ ಸ್ಥಳೀಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ಮುಂಜಾನೆ ನಡೆದ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಗವಾಲಾ ತಲಾಬ್ ಗ್ರಾಮದಲ್ಲಿ, ಮಾಜಿ ಸರ್ಪಂಚ್ ಜೈ ರಾಮ್ ಶರ್ಮಾ ಅವರ ನಿವಾಸದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ರಾತ್ರಿ ಸುಮಾರು 2 ಗಂಟೆ ವೇಳೆಗೆ ಸ್ಫೋಟ … Continue reading ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ನಿಗೂಢ ಸ್ಫೋಟ: ಆತಂಕದಲ್ಲಿ ಸ್ಥಳೀಯರು