ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ ಮೈಸೂರಿನಿಂದ ದರ್ಬಾಂಗ್ ಗೆ ತೆರಳುತ್ತಿದ್ದ ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೆ ಬಳಿ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ.
.