ಮೈಸೂರು ಜಂಬೂ ಸವಾರಿ ವೈಭವ: ತಾಯಿ ಚಾಮುಂಡೇಶ್ವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂ ಸವಾರಿ ಮೆರವಣಿಗೆಗೆ ಶುಭ ಮೀನ ಲಗ್ನದಲ್ಲಿ ಅತ್ಯಂತ ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ ಆನೆಯು 750 ಕೆಜಿ ತೂಕದ ಭವ್ಯ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಐತಿಹಾಸಿಕ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಗಣ್ಯರಿಂದ ಪುಷ್ಪಾರ್ಚನೆ  ಮುಖ್ಯಮಂತ್ರಿ … Continue reading ಮೈಸೂರು ಜಂಬೂ ಸವಾರಿ ವೈಭವ: ತಾಯಿ ಚಾಮುಂಡೇಶ್ವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ