ಭಾರತ್​ ಜೋಡೋ ಯಾತ್ರೆಗೆ ತುಮಕೂರಿನಲ್ಲಿ ಸಕಲ ಸಿದ್ಧತೆ: ಡಾ.ಜಿ. ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಈಗಾಗಲೇ ಕರ್ನಾಟಕಕ್ಕೆ ಬಂದು ಏಳು ದಿನಗಳು ಕಳೆದಿದೆ. ಅಕ್ಟೋಬರ್ 8ರಂದು ತುಮಕೂರು ಜಿಲ್ಲೆಯನ್ನು ಪ್ರವೇಶಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಪಾದಯಾತ್ರೆ ನೇತೃತ್ವ ವಹಿಸಿರುವುದರಿಂದ ಸಹಜವಾಗಿ ಲಕ್ಷಾಂತರ ಜನ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಇನ್ನು ಈ ಪಾದಯಾತ್ರೆ ತುಮಕೂರು ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಸಂಚರಿಸಲಿದೆ. ಇದಕ್ಕಾಗಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ  ನಡೆಸಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!