ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್: ಅಕ್ಟೋಬರ್ 11ಕ್ಕೆ ಉದ್ಘಾಟನೆ, 21ಕ್ಕೆ ಅದ್ಧೂರಿ ಜಂಬೂಸವಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಆಚರಣೆಗೆ ಮುಹೂರ್ತ ಅಧಿಕೃತವಾಗಿ ಫಿಕ್ಸ್ ಆಗಿವೆ. ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಜಂಟಿ ಮಾಹಿತಿ ನೀಡಿರುವ ಸರ್ಕಾರ, ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ಸಿಗಲಿದ್ದು, ಅಕ್ಟೋಬರ್ 21 ರಂದು ವಿಜಯದಶಮಿಯ ಅದ್ದೂರಿ ಜಂಬೂಸವಾರಿ ಮೆರವಣಿಗೆ ಜರುಗಲಿದೆ ಎಂದು ದಸರಾ ಮಹೋತ್ಸವದ ಸಿದ್ಧತೆಗಳ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಪ್ರಕಟಿಸಲಾಗಿದೆ. ದಸರಾ ಉದ್ಘಾಟನೆ … Continue reading ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್: ಅಕ್ಟೋಬರ್ 11ಕ್ಕೆ ಉದ್ಘಾಟನೆ, 21ಕ್ಕೆ ಅದ್ಧೂರಿ ಜಂಬೂಸವಾರಿ!