ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪನಾ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪನಾ ಅವರು ರಾಜೀನಾಮೆ ನೀಡಿದ್ದಾರೆ.
ರೋಹಿತ್ ಚಕ್ರತೀರ್ಥ ಅವರನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರೋದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಅವರನ್ನು ಈ ಕೂಡಲೇ ವಜಾಗೊಳಿಸುವಂತೆಯೂ ಎಲ್ಲೆಡೆ ಆಗ್ರಹಗಳು ಕೇಳಿಬರುತ್ತಿದೆ.
ಈವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ  ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!