ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ, ಆದರೆ ಈ ರೂಲ್ಸ್‌ ಫಾಲೋ ಮಾಡ್ಬೇಕು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಾಳೆಯಿಂದಲೇ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭವಾಗಲಿದೆ. ರಾಜ್ಯ ಸರ್ಕಾರ ಶೇ. 50% ಸಫಾರಿ ಪ್ರಾರಂಭಕ್ಕೆ ಮಾತ್ರ ಅನುಮತಿ ನೀಡಿದೆ. ಅಂದರೆ ಈ ಹಿಂದೆ ಬಳಕೆ ಮಾಡ್ತಿದ್ದ ಶೇ.50% ರಷ್ಟು ಮಾತ್ರ ವಾಹನಗಳ ಬಳಕೆ ಮಾಡಲು ನಿರ್ಧರಿಸಲಾಗಿದೆ. ಬಂಡೀಪುರದಲ್ಲಿ 8 ಗಂಟೆಯಿಂದ 5ಕ್ಕೆ ಅವಧಿ ಇಳಿಕೆ ಮಾಡಲಾಗಿದ್ದರೆ, ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆಯಲ್ಲಿ 4 ಗಂಟೆ ಕಾಲ ಮಾತ್ರ ಸಫಾರಿಗೆ ಪ್ರಥಮ ಹಂತದಲ್ಲಿ ಅನುಮತಿ ನೀಡಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ … Continue reading ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ, ಆದರೆ ಈ ರೂಲ್ಸ್‌ ಫಾಲೋ ಮಾಡ್ಬೇಕು