ಪಕ್ಷಕ್ಕೆ ಮುಜುಗರ ತಪ್ಪಿಸಲು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಹೊಸದಿಗಂತ ವರದಿ ಬೆಳಗಾವಿ: ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರ ಈಗ ಕ್ಲೋಸ್ ಆಗಿದೆ. ರಾಜ್ಯದಲ್ಲಿನ ನಮ್ಮ ಸರ್ಕಾರ ಸುಭದ್ರವಾಗಿದೆ ಹಾಗೂ ಸುಭದ್ರವಾಗಿರಲಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿ ನಗರದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ. ಆದರೆ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮತ್ತಷ್ಟು … Continue reading ಪಕ್ಷಕ್ಕೆ ಮುಜುಗರ ತಪ್ಪಿಸಲು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed