ನಾಗೇಂದ್ರ ರಾಜೀನಾಮೆಯಿಂದ ನಮ್ಮ ಹೋರಾಟ ನಿಲ್ಲಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಆರ್‌.ಅಶೋಕ

ಹೊಸದಿಗಂತ ವರದಿ ರಾಯಚೂರು: ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ವತಿಯಿಂದ ಹಮ್ಮಿಕೊಂಡ ಬಳ್ಳಾರಿ ಚಲೋ ಪಾದಯಾತ್ರೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷೀಲಿ ಎಂದಂತೆ ಸಿದ್ದರಾಮಯ್ಯನವರ ಸರ್ಕಾರ ಹೋಗಿ ಡಿ.ಕೆ.ಶಿವಕುಮಾರ್‌ ಸರ್ಕಾರ ಬಂದಿದೆ. ಸಿದ್ದರಾಮಯ್ಯನವರ ಸರ್ಕಾರದಲ್ಲಿ … Continue reading ನಾಗೇಂದ್ರ ರಾಜೀನಾಮೆಯಿಂದ ನಮ್ಮ ಹೋರಾಟ ನಿಲ್ಲಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಆರ್‌.ಅಶೋಕ