ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಕ್ಸಲ್ ದಾಳಿ| ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ: ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಛತ್ತೀಸ್ ಘಡದಲ್ಲಿ ನಡೆದ ಭದ್ರತಾ ಪಡೆ ಹಾಗೂ ನಕ್ಸಲರ ನಡುವಿನ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಗೃಹ ಸಚಿವ ಅಮಿತ್ ಶಾ ಸಾಂತ್ವಾನ ಹೇಳಿದ್ದಾರೆ.
ಈ ಬಗ್ಗೆ ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಕೌಂಟರ್ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದ್ದು, ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತೇನೆ. ಯೋಧರ ತ್ಯಾಗ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಯೋಧ ಕುಟುಂಬಗಳಿಗೆ ಭರವಸೆ ನೀಡಿದರು. ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಛತ್ತೀಸ್ ಘಡದ ಘಟನಾ ಸ್ಥಳಕ್ಕೆ ಸಿಆರ್ ಪಿಎಫ್ ಜನರಲ್ ಡೈರೆಕ್ಟರ್ ಕುಲದೀಪ್ ಸಿಂಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss