ಹರ್ಷ ಮನೆಗೆ ನಳಿನ್‍ಕುಮಾರ್ ಕಟೀಲ್,ವಿಜಯೇಂದ್ರ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿವಮೊಗ್ಗದಲ್ಲಿ ಹತ್ಯೆಯಾಗಿರುವ ಹರ್ಷ ಅವರ ಮನೆಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ , ದ.ಕೆ. ಸಂಸದ ನಳಿನ್‍ಕುಮಾರ್ ಕಟೀಲ್ , ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಜೊತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!