Sunday, June 4, 2023

Latest Posts

ಶಿರಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿ ಫಾರ್ಮ್ ನೀಡಿದ ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ಶಿರಸಿ:

ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಿರಸಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ಬಿ ಫಾರ್ಮ್ ಅನ್ನು ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!