ದೆಹಲಿಗೆ ತೆರಳಿ ಪ್ರಧಾನಿ ಮೋದಿ ಭೇಟಿಯಾದ ನಳಿನ್ ಕುಮಾರ್ ಕಟೀಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಮಾಹಿತಿಯನ್ನು ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ವಿಶೇಷ ಸ್ಮರಣಿಕೆಯೊಂದನ್ನು ನೀಡಿದ್ದಾರೆ. ಮೀನುಗಾರ ಸಮಾಜ ಬಾಂಧವರ ಆದರಣೀಯ ಮತ್ಸ್ಯ ದೇವತೆಯ ಸ್ಮರಣಿಕೆ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!