ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ನಳಿನ್ ಕುಮಾರ್ ಕಟೀಲು

ದಿಗಂತ ವರದಿ ವಿಜಯಪುರ:

ನಗರದ ಜ್ಞಾನ ಯೋಗಾಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಂಗಳವಾರ ಭೇಟಿ ನೀಡಿ, ಸಿದ್ದೇಶ್ವರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮುಖಂಡರಾದ ಉಮೇಶ ಕಾರಜೋಳ, ಭೀಮಾಶಂಕರ ಹದನೂರ, ವಿಜಯ ಜೋಶಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!