ಲಕ್ನೋ ವಿಶ್ವವಿದ್ಯಾಲಯದಲ್ಲಿ ನಮಾಜ್ vs ಹನುಮಾನ್ ಚಾಲೀಸಾ ವಿವಾದ:13 ವಿದ್ಯಾರ್ಥಿಗಳಿಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋ ವಿಶ್ವವಿದ್ಯಾಲಯ ಆವರಣದಲ್ಲಿ ಧಾರ್ಮಿಕ ಆಚರಣೆ ಕುರಿತು ಉಂಟಾದ ವಿವಾದ ಉದ್ವಿಗ್ನತೆಗೆ ಕಾರಣವಾಗಿದೆ. ಕ್ಯಾಂಪಸ್‌ನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ನಮಾಜ್ ಮಾಡಿದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಹಿಂದು ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಲು ಮುಂದಾದರು. ಈ ಹಿನ್ನೆಲೆ ಪರಿಸ್ಥಿತಿ ತೀವ್ರಗೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿ ಸಾರ್ವಜನಿಕ ಶಾಂತಿ ಭಂಗ ಮಾಡಿದ ಆರೋಪದ ಮೇಲೆ 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಯಾಗಿದೆ. ಅವರಿಗೆ ತಲಾ 50 ಸಾವಿರ ರೂ. … Continue reading ಲಕ್ನೋ ವಿಶ್ವವಿದ್ಯಾಲಯದಲ್ಲಿ ನಮಾಜ್ vs ಹನುಮಾನ್ ಚಾಲೀಸಾ ವಿವಾದ:13 ವಿದ್ಯಾರ್ಥಿಗಳಿಗೆ ನೋಟಿಸ್