ಡಿಸಿಎಂ ಕುರ್ಚಿಗೆ ಜಮೀರ್ ಹೆಸರು: ಬಳ್ಳಾರಿಯಲ್ಲಿ ಮುಸ್ಲಿಂ ಮುಖಂಡರ ಒಕ್ಕೊರಲ ಬೇಡಿಕೆ

ಹೊಸದಿಗಂತ ವರದಿ ಬಳ್ಳಾರಿ: ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಆಗ್ರಹಿಸಿ ನಗರದ ಕೌಲ್‌ಬಜಾರ್ ಪ್ರದೇಶದ ದಿವಾನೆ ಮಸ್ತಾನ್ ವಲಿ ಬಾಬಾ ದರ್ಗಾ ಬಳಿ ಮುಸ್ಲಿಂ ಸಮುದಾಯದ ಮುಖಂಡರು ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವರಿಷ್ಠರಿಗೆ ಮನವಿ, ಸಮುದಾಯದ ಒತ್ತಾಯ ಜಮೀರ್ ಅಹ್ಮದ್ ಖಾನ್ ಅವರಿಗೆ ಮೊದಲ ಹಂತದಲ್ಲೇ ಡಿಸಿಎಂ ಸ್ಥಾನ ನೀಡಬೇಕಾಗಿತ್ತು. ಆದರೆ ವಿವಿಧ ಕಾರಣಗಳಿಂದ ಅದು ಸಾಧ್ಯವಾಗಿಲ್ಲ. ಈಗಾದರೂ ಪಕ್ಷದ ವರಿಷ್ಠರು ಸಮುದಾಯದ ಬೇಡಿಕೆಗೆ ಸ್ಪಂದಿಸಿ … Continue reading ಡಿಸಿಎಂ ಕುರ್ಚಿಗೆ ಜಮೀರ್ ಹೆಸರು: ಬಳ್ಳಾರಿಯಲ್ಲಿ ಮುಸ್ಲಿಂ ಮುಖಂಡರ ಒಕ್ಕೊರಲ ಬೇಡಿಕೆ