ಎಸ್​ಐಆರ್ ಸಮಯದಲ್ಲಿ ಹೆಸರುಗಳು ಡಿಲೀಟ್: ಆಯೋಗ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭ ಹೆಸರುಗಳನ್ನು ತೆಗೆದು ಹಾಕಿರುವುದನ್ನು ಪ್ರಶ್ನಿಸಿ 13 ಜನರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಈ ಅರ್ಜಿಗಳ ವಿಚಾರಣೆ ನಡೆಸಲು ಇದು ಸೂಕ್ತ ಸಮಯವಲ್ಲ. ಈಗಾಗಲೇ ಸ್ಥಾಪಿಸಲಾಗಿರುವ ಮೇಲ್ಮನವಿ ನ್ಯಾಯಮಂಡಳಿಗಳ ಮುಂದೆ ತಮ್ಮ ಅಹವಾಲವನ್ನು ಸಲ್ಲಿಸಬಹುದು ಎಂದು ನಿರ್ದೇಶಿಸಿತು. ಅರ್ಜಿದಾರರು ಈಗಾಗಲೇ ನ್ಯಾಯಮಂಡಳಿಗಳ ಮುಂದೆ … Continue reading ಎಸ್​ಐಆರ್ ಸಮಯದಲ್ಲಿ ಹೆಸರುಗಳು ಡಿಲೀಟ್: ಆಯೋಗ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ!