ಸಶಸ್ತ್ರ ಪಡೆಗಳ ಶೌರ್ಯ ಬಿಂಬಿಸುವ ಹೆಸರುಗಳಿವು : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇತಾಜಿ ಸುಬಾಷ್ ಚಂದ್ರ ಬೋಸ್ ಅವರ 126ನೇ ಜನ್ಮಜಯಂತಿ ಪ್ರಯುಕ್ತ ಪರಾಕ್ರಮ ದಿವಸ ಎಂದು ಘೋಷಿಸಲಾಗಿದೆ. ಪರಾಕ್ರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃರತ ಹೆಸರುಗಳನ್ನು ಅಂಡಮಾನ್ ನಿಕೋಬಾರ್‌ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮಗಳಿಗೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ದ್ವೀಪಗಳಿಗೆ ಹೆಸರಿಡುವ ಸಮಾರಂಭದಲ್ಲಿ ಭಾಗವಹಿಸಿದ್ದು, ಹೆಸರುಗಳಲ್ಲಿ ಅನೇಕ ಸಂದೇಶ ಅಡಕವಾಗಿದೆ ಎಂದು ಹೇಳಿದ್ದಾರೆ. ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಇವು ಬಿಂಬಿಸುತ್ತವೆ. ದ್ವೀಪಗಳಿಗೆ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರು ಇಟ್ಟಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!