ಪೀಕ್ ಅವರ್‌ನಲ್ಲಿ ನಮ್ಮ ಮೆಟ್ರೋ ಸಂಚಾರ ವ್ಯತ್ಯಯ: ಸಾವಿರಾರು ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಗುರುವಾರ ಬೆಳಗ್ಗೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡು, ಪೀಕ್ ಅವರ್‌ನಲ್ಲಿ ಸಾವಿರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಮಾದಾವರದಿಂದ ತಲಘಟ್ಟಪುರದವರೆಗಿನ ಮಾರ್ಗದಲ್ಲಿ ಸೇವೆ ವಿಳಂಬಗೊಂಡಿದ್ದು, ಬದಲಿ ಸಾರಿಗೆ ವ್ಯವಸ್ಥೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು. ತಾಂತ್ರಿಕ ದೋಷದಿಂದ ಸೇವೆ ಸ್ಥಗಿತ ಬೆಳಗ್ಗೆ ಸುಮಾರು 8:50ರ ವೇಳೆಗೆ ಹಸಿರು ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ ವ್ಯತ್ಯಯ … Continue reading ಪೀಕ್ ಅವರ್‌ನಲ್ಲಿ ನಮ್ಮ ಮೆಟ್ರೋ ಸಂಚಾರ ವ್ಯತ್ಯಯ: ಸಾವಿರಾರು ಪ್ರಯಾಣಿಕರ ಪರದಾಟ