ಇರಾನ್- ಅಮೆರಿಕ ವಾರ್ ಗೆ ‘ನಮೋ ಎಂಟ್ರಿ’: ಮೋದಿಗೆ ಕರೆ ಮಾಡಿ 40 ನಿಮಿಷ ಡೀಪ್ ಡಿಸ್ಕಶನ್ ನಡೆಸಿದ ಟ್ರಂಪ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರವಾಗಿರುವ ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಹತ್ವದ ದೂರವಾಣಿ ಮಾತುಕತೆ ನಡೆದಿದೆ. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಹಾರ್ಮುಜ್ ಜಲಸಂಧಿಯ ಭದ್ರತೆ ಮತ್ತು ಇರಾನ್ ಬಿಕ್ಕಟ್ಟು ಪ್ರಮುಖ ಚರ್ಚೆಯ ವಿಷಯವಾಗಿತ್ತು. ಮೂಲಗಳ ಪ್ರಕಾರ, ಇಬ್ಬರು ನಾಯಕರು ಪಶ್ಚಿಮ ಏಷ್ಯಾದ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ಇಂಧನ ಮತ್ತು ಸಾಗಾಟದ ಆತಂಕದ ಬಗ್ಗೆ ಚರ್ಚಿಸಿದ್ದಾರೆ. ವಿಶೇಷವಾಗಿ ಹಾರ್ಮುಜ್ … Continue reading ಇರಾನ್- ಅಮೆರಿಕ ವಾರ್ ಗೆ ‘ನಮೋ ಎಂಟ್ರಿ’: ಮೋದಿಗೆ ಕರೆ ಮಾಡಿ 40 ನಿಮಿಷ ಡೀಪ್ ಡಿಸ್ಕಶನ್ ನಡೆಸಿದ ಟ್ರಂಪ್
Copy and paste this URL into your WordPress site to embed
Copy and paste this code into your site to embed