ಗುಜರಾತ್‌ನ ಅತಿ ಉದ್ದದ ಸುದರ್ಶನ ಕೇಬಲ್ ಸೇತುವೆ ಉದ್ಘಾಟಿಸಿದ ‘ನಮೋ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ಅತಿ ಉದ್ದದ ಸುದರ್ಶನ್ ಕೇಬಲ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ. ಈ 2.5 ಕಿಮೀ ಉದ್ದದ ಸೇತುವೆಯು ಭಾರತದಲ್ಲಿಯೇ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ.

ಸುದರ್ಶನ್ ಸೇತು ಸೇತುವೆಯನ್ನು ಸುಮಾರು 980 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಇದನ್ನು ಓಖಾ-ಬೆಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ.

ದ್ವಾರಕಾದೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಈ ಸೇತುವೆ ಬಹಳ ಮುಖ್ಯ. ಈ ಅವಧಿಯಲ್ಲಿ ಪ್ರಧಾನಿಯವರು ಹೊಸ ಯೋಜನೆಗಳಿಗಾಗಿ ದೇಶಕ್ಕೆ 52,000 ಕೋಟಿಗೂ ಹೆಚ್ಚು ದೇಣಿಗೆ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!