ಹೊಸ ದಾಖಲೆ ಬರೆದ ನಮೋ: ದೀರ್ಘಕಾಲ ಸೇವೆ ಸಲ್ಲಿಸಿದ ನಾಯಕರ ಪಟ್ಟಿಗೆ ಪ್ರಧಾನಿ ಮೋದಿ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಅವರು ಮೀರಿದ್ದಾರೆ. ಚಾಮ್ಲಿಂಗ್ ಅವರು ಮುಖ್ಯಮಂತ್ರಿ ಆಗಿ 8,930 ದಿನಗಳ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ್ದರೆ, ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಒಟ್ಟಾರೆ 8,931 ದಿನಗಳ ಸೇವೆ ಪೂರೈಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಸಾಧನೆ ರಾಜ್ಯ … Continue reading ಹೊಸ ದಾಖಲೆ ಬರೆದ ನಮೋ: ದೀರ್ಘಕಾಲ ಸೇವೆ ಸಲ್ಲಿಸಿದ ನಾಯಕರ ಪಟ್ಟಿಗೆ ಪ್ರಧಾನಿ ಮೋದಿ ಸೇರ್ಪಡೆ