ಮೇ 10ರಂದು ಬೆಂಗಳೂರಿಗೆ ‘ನಮೋ’ ಎಂಟ್ರಿ: ಶ್ರೀ ರವಿಶಂಕರ್ ಗುರೂಜಿ ಜನ್ಮದಿನೋತ್ಸವದಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ ಮೇ 10 ರಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವವಿಖ್ಯಾತ ಆಧ್ಯಾತ್ಮಿಕ ಸಂಸ್ಥೆ ‘ಆರ್ಟ್ ಆಫ್ ಲಿವಿಂಗ್’ನ ಸ್ಥಾಪಕರು ಹಾಗೂ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಜನ್ಮದಿನದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಈ ಭವ್ಯ ಸಮಾರಂಭ ಆಯೋಜನೆಯಾಗಿದ್ದು, ಇದೇ ವೇಳೆ ಸಂಸ್ಥೆಯ 45ನೇ ವರ್ಷಾಚರಣೆಯೂ … Continue reading ಮೇ 10ರಂದು ಬೆಂಗಳೂರಿಗೆ ‘ನಮೋ’ ಎಂಟ್ರಿ: ಶ್ರೀ ರವಿಶಂಕರ್ ಗುರೂಜಿ ಜನ್ಮದಿನೋತ್ಸವದಲ್ಲಿ ಭಾಗಿ