ಏಪ್ರಿಲ್ 15 ರಂದು ಮಂಡ್ಯಗೆ ‘ನಮೋ’ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಸಿದ್ಧ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಭೇಟಿ ನೀಡಲಿರುವುದು ಖಚಿತವಾಗಿದ್ದು, ಮಠ ಮತ್ತು ಜಿಲ್ಲಾಡಳಿತ ಭಾರೀ ಸಿದ್ಧತೆಯಲ್ಲಿ ತೊಡಗಿವೆ. ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ಈ ಭೇಟಿಗೆ ಈಗ ಅಂತಿಮ ಹಂತದ ವ್ಯವಸ್ಥೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಅವರು ಈ ವೇಳೆ ಶ್ರೀ ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಗದ್ದುಗೆ ಹಾಗೂ ಶ್ರೀ ಗುರು ಭೈರವೈಕ್ಯ … Continue reading ಏಪ್ರಿಲ್ 15 ರಂದು ಮಂಡ್ಯಗೆ ‘ನಮೋ’ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed