ತೀವ್ರ ಕುತೂಹಲ ಕೆರಳಿಸಿದ ನಮೋ ನಡೆ: ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನೆಡೆಯಾಗಿತ್ತು. ಹೀಗಾಗಿ ಪ್ರಧಾನಿ ಮೋದಿ ಅವರ ಇಂದಿನ ಭಾಷಣ ಹೆಚ್ಚು ಕುತೂಹಲ ಕೆರಳಿಸಿದೆ. ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೂ ಒಮ್ಮತದ ಮತ ಸಿಗದ ಕಾರಣ ಹಿನ್ನಡೆಯಾಗಿತ್ತು. ಜೊತೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಸಮರವೇ ನಡೆದಿತ್ತು. ಈ ಹಿನ್ನೆಲೆ ಪ್ರಧಾನಿ ಮೋದಿ ಅವರು ಇಂದಿನ ಭಾಷಣದಲ್ಲಿ ಈ … Continue reading ತೀವ್ರ ಕುತೂಹಲ ಕೆರಳಿಸಿದ ನಮೋ ನಡೆ: ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು
Copy and paste this URL into your WordPress site to embed
Copy and paste this code into your site to embed