ತಿರುಪತಿ ಲಡ್ಡುಗೆ ನಂದಿನಿ ತುಪ್ಪ: ಬಮುಲ್–ಟಿಟಿಡಿ ಮಧ್ಯೆ ನಡೆಯಿತು ಹೊಸ ಒಪ್ಪಂದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನಂದಿನಿ ಬ್ರ್ಯಾಂಡ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಡಿ ಮುಂದಿನ ಆರು ತಿಂಗಳಲ್ಲಿ ಸುಮಾರು 2 ಲಕ್ಷ ಕೆಜಿ ತುಪ್ಪ ಪೂರೈಕೆ ಮಾಡಲಾಗುತ್ತದೆ. ಪ್ರತಿದಿನ ಸುಮಾರು 11.5 ರಿಂದ 12 ಟನ್ ನಂದಿನಿ ತುಪ್ಪ ತಿರುಪತಿಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು … Continue reading ತಿರುಪತಿ ಲಡ್ಡುಗೆ ನಂದಿನಿ ತುಪ್ಪ: ಬಮುಲ್–ಟಿಟಿಡಿ ಮಧ್ಯೆ ನಡೆಯಿತು ಹೊಸ ಒಪ್ಪಂದ