ನರವಾಣೆ ಆತ್ಮಚರಿತ್ರೆ ಅಸ್ತಿತ್ವದಲ್ಲಿದೆ….ಸಂಸತ್ ಹೊರಗೆ ಪುಸ್ತಕ ಪ್ರದರ್ಶಿಸಿದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ‘ಬಿಡುಗಡೆಯಾಗದ ಆತ್ಮಚರಿತ್ರೆಯನ್ನು ಉಲ್ಲೇಖಿಸಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,ನರವಾಣೆ ಆತ್ಮಚರಿತ್ರೆ ಪುಸ್ತಕ ಅಸ್ತಿತ್ವದಲ್ಲಿದೆ ಎಂದು ಹೇಳಿದರು. ಸರ್ಕಾರ ಈ ಪುಸ್ತಕ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದೆ,, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಪುಸ್ತಕ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ. ಆದ್ರೆ ಭಾರತದ ಪ್ರತಿಯೊಬ್ಬ ಯುವಕರು … Continue reading ನರವಾಣೆ ಆತ್ಮಚರಿತ್ರೆ ಅಸ್ತಿತ್ವದಲ್ಲಿದೆ….ಸಂಸತ್ ಹೊರಗೆ ಪುಸ್ತಕ ಪ್ರದರ್ಶಿಸಿದ ರಾಹುಲ್ ಗಾಂಧಿ!