ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಶುಭಾಶಯಗಳನ್ನು ಕೋರಿದ್ದಾರೆ.
ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು, ಮೆರಿ ಕ್ರಿಸ್ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸುಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಜಗತ್ತಿನೆಲ್ಲೆಡೆ ಸಮೃದ್ಧಿಯಾಗಲಿ. ಎಲ್ಲೆಲ್ಲೂ ಸೌಹಾರ್ದತೆ ನೆಲೆಸಲಿ’ ಎಂದು ಪ್ರಧಾನಿ ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!