ಜೂನ್‌ 8 ರಂದು ನರೇಂದ್ರ ಮೋದಿ ಪ್ರಮಾಣವಚನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನರೇಂದ್ರ ಮೋದಿಯವರು ಜೂನ್ 8 ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ.ಜೂನ್‌ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು  ಭಾಗವಹಿಸಲಿದ್ದಾರೆ. ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!