ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ‘ನಾರಿಶಕ್ತಿ’ ಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಇಂದು ನಾರಿಶಕ್ತಿ ಯಾತ್ರೆ ನಡೆಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾರಿ ಶಕ್ತಿ ಯಾತ್ರೆ ನಡೆಯುವ ಬಗ್ಗೆ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ಮಾಹಿತಿ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸ್ಕೂಟಿ, ಬೈಕ್ ಹಾಗೂ ಸೈಕಲ್‌ಗಳಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತರು ಭಾಗವಹಿಸಿ ನಾರಿ ಶಕ್ತಿ ಪ್ರದರ್ಶಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!